ಕುಣಿಗಲ್: ರಾಮಾಯಣ ಭಕ್ತರಿಗೆ ಕಲ್ಪತರು, ವ್ಯಾಪಾರಿಗಳಿಗೆ ನೀತಿ ಪಾಠ. ವೈರಾಗ್ಯ, ಶಾಂತಿ ಧರ್ಮಸಮ್ಮತವಾದ ಬದುಕಿಗೆ ಸ್ಫೂರ್ತಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಶ್ರೀರಾಮ ಸೇವಾ ಮಂಡಳಿಯಿಂದ ನಡೆಯುತ್ತಿರುವ ರಾಮೋತ್ಸವದಲ್ಲಿ ಶನಿವಾರ ರಾತ್ರಿ ಭಜನೆ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧಿ ಸಹ ರಾಮರಾಜ್ಯದ ಕನಸನ್ನು ಕಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿರುವುದು ರಾಮರಾಜ್ಯದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದರು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಚಂದ್ರಶೇಖರ್, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಜಿಲ್ಲಾ ಪ್ರತಿನಿಧಿ ಡಾ.ಹರೀಶ್, ಅಡಿಟರ್ ಸುರೇಶ್, ಜನಾರ್ದನ್, ಕೃಷ್ಣಪ್ರಸಾದ್, ಸುಷ್ಮಾ ಸುರೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-17-816475035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.