ಮಡಿಕೇರ: ಏಪ್ರಿಲ್ 21 ರಂದು ಬೆಳಿಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ರಾಮಚಂದ್ರ ಮೂಗೂರು, ಕಾರ್ಯದರ್ಶಿ ಬಿ.ಕೆ.ಜಗದೀಶ್, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸಂಪತ್ ಕುಮಾರ್ ಎಸ್.ಎಸ್., ಜಿ.ಆರ್.ರವಿಶಂಕರ್, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-2128361751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.