ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photo Gallery: ಹಂಪಿಯ ವಿರೂಪಾಕ್ಷ ದೇವಾಲಯ, ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ

ವಿಜಯನಗರ / ಹುಬ್ಬಳ್ಳಿ:ಮಹಾ ಶಿವರಾತ್ರಿ ಅಂಗವಾಗಿ, ಹಂಪಿಯ ವಿರೂಪಾಕ್ಷ ದೇವಾಲಯ ಮತ್ತುಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿವಿಶೇಷ ಪೂಜೆ ನೆರವೇರಿಸಲಾಯಿತು. ಹಂಪಿಯಲ್ಲಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದ ನೂರಾರು ಭಕ್ತರು, ದೇಗುಲದ ವರೆಗೆ ಬರಿಗಾಲಲ್ಲಿ ನಡೆದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢರ ದರ್ಶನ ಪಡೆಯಲು ಜನರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದರು
Published : 1 ಮಾರ್ಚ್ 2022, 7:08 IST
ಫಾಲೋ ಮಾಡಿ
Comments
ಮಹಾಶಿವರಾತ್ರಿ ನಿಮಿತ್ತ ಹಂಪಿಗೆ ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದ ನೂರಾರು ಭಕ್ತರು
ಮಹಾಶಿವರಾತ್ರಿ ನಿಮಿತ್ತ ಹಂಪಿಗೆ ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದ ನೂರಾರು ಭಕ್ತರು
ADVERTISEMENT
ಹಂಪಿಯಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದ ಭಕ್ತರು

ದೇವರ ದರ್ಶನಕ್ಕಾಗಿ ವಿರೂಪಾಕ್ಷ ದೇವಾಲಯದಲ್ಲಿ ಸರತಿ ಸಾಲಿನಲ್ಲಿ ಸಾಗಿದ ಭಕ್ತರು

ಮಹಾ ಶಿವರಾತ್ರಿ ಅಂಗವಾಗಿ, ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ

ಹುಬ್ಬಳ್ಳಿಯ ಸಿದ್ಧಾರೂಢ ಮಠದ ಆವರಣದಲ್ಲಿ ಭಕ್ತ ಸಮೂಹ

ಸಿದ್ಧಾರೂಢರ ದರ್ಶನ ಪಡೆಯಲು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತಿರುವ ಭಕ್ತರು

ಹುಬ್ಬಳ್ಳಿಯ ಸಿದ್ಧಾರೂಢ ಮಠ
ಹುಬ್ಬಳ್ಳಿಯ ಸಿದ್ಧಾರೂಢ ಮಠ
ಮಹಾ ಶಿವರಾತ್ರಿ ಅಂಗವಾಗಿ, ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ
ಮಹಾ ಶಿವರಾತ್ರಿ ಅಂಗವಾಗಿ, ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT