ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಅಸೋಸಿಯೇಶನ್ ಹಾಗೂ ತುಳುನಾಡು ಎಜುಕೇಷನಲ್ ಟ್ರಸ್ಟ್ ಆಶ್ರಯದಲ್ಲಿ ಮೇ 10ರಿಂದ 16ರವರೆಗೆ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಭಾಗವತ ಸಪ್ತಾಹ ಪ್ರವಚನ ಆಯೋಜಿಸಲಾಗಿದೆ ಎಂದು ತುಳುನಾಡು ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ. ಪುರಾಣಿಕ್ ಮಂಗಳವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿದಿನ ಸಂಜೆ 5.30ರಿಂದ 7.30ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರವಚನಕಾರ ಹುಬ್ಬಳ್ಳಿಯ ಶ್ರೀಹರಿ ಆಚಾರ್ಯ ವಾಳ್ವೇಕರ ಪ್ರವಚನ ನೀಡುವರು. ಇದಕ್ಕೂ ಪೂರ್ವ 5 ಗಂಟೆಯಿಂದ ಮಾತೃಮಂಡಳಿಯವರು ಭಗವನ್ನಾಮ ಸಂಕೀರ್ತನೆ ನಡೆಸಿಕೊಡುವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇದೆ’ ಎಂದರು.

ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಅಸೋಸಿಯೇಶನ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ರಾವ್, ಕೋಶಾಧಿಕಾರಿ ಸುಧಾಕರ ರಾವ್ ಪೇಜಾವರ, ಸದಸ್ಯ ಪ್ರಭಾಕರ ರಾವ್ ಪೇಜಾವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-397944605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.