ಮಂಗಳೂರು: ಸಿಇಟಿ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದಿದ್ದು ಇದು ಖಂಡನೀಯ ಎಂದು ಕೂಟ ಮಹಾಜಗತ್ತಿನ ಮಂಗಳೂರು ಅಂಗಸಂಸ್ಥೆ ಅಧ್ಯಕ್ಷ ಶ್ರೀಧರ ಹೊಳ್ಳ ಹೇಳಿದ್ದಾರೆ.

ಈ ಘಟನೆಯು ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಧಾರ್ಮಿಕ ಪರಂಪರೆಯನ್ನು ಅವಮಾನಿಸುವ ಘಟನೆಯಾಗಿದ್ದು, ಇದನ್ನು ಬ್ರಾಹ್ಮಣ ಸಮಾಜ ಸಹಿಸುವುದಿಲ್ಲ. ಕಳೆದ ಬಾರಿಯೂ ಇಂಥ ಘಟನೆ ನಡೆದಿದ್ದರೂ ಸರ್ಕಾರ, ಅಧಿಕಾರಿಗಳು ಎಚ್ಚೆತ್ತುಗೊಂಡಿಲ್ಲ ಎಂದು ಖಂಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-29-33198000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.