ಮೇಷ:ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ಹಿರಿಯರ ಸಲಹೆ ನಿಮಗೆ ಸಹಾಯ ಮಾಡಬಹುದು. ಪ್ರಮುಖವಲ್ಲದ ವೆಚ್ಚಗಳು ಮತ್ತು ಸಾಲಗಳನ್ನು ದೂರವಿಡಿ.

ಶುಭ:12.21.24. ಅಶುಭ: 01.14.26.

ವೃಷಭ:ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ.ಯಾವುದೋ ಹೊಸದರಲ್ಲಿ ನೀವು ಹಣವನ್ನು ಹೂಡಿಕೆ ಮಾಡಿದರೆ, ಇದು ನಿಮಗೆ ಲಾಭ ಉಂಟು ಮಾಡುತ್ತದೆ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.

ಶುಭ: 11.20.29. ಅಶುಭ: 13.15.27.

ಮಿಥುನ:ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಕೆಲಸದ ಸಮಯದಲ್ಲಿ ನೀವು ವಿಶೇಷ ಯಶಸ್ಸನ್ನು ಪಡೆಯುತ್ತೀರಿ. ಹಾಗೆಯೇ, ಒಬ್ಬ ಹಿರಿಯ ಅಧಿಕಾರಿ ನಿಮ್ಮನ್ನು ಬೆಂಬಲಿಸುತ್ತಾರೆ. ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಶುಭ:16. 24. 28 ಅಶುಭ: 12.19.28

ಕಟಕ:ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ.ಪ್ರೇಮ ವಿಚಾರದಲ್ಲಿ ಸಮಸ್ಯೆ ಎದುರಿಸಿದರೆ, ಚಿಂತಿಸಬೇಡಿ. ನಿಮ್ಮ ಪ್ರೇಮ ಜೀವನದಲ್ಲಿ ಸಮಸ್ಯೆಯಿಲ್ಲ. ನೀವೆಣಿಸಿದಂತೆಯೇ ಎಲ್ಲವೂ ನಡೆಯುತ್ತದೆ.ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಶುಭ:16.21.28 ಅಶುಭ:12.17.23.

ಸಿಂಹ:ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನಿಮ್ಮ ಸಂಬಂಧ ಗಟ್ಟಿಗೊಳಿಸುವತ್ತ ಗಮನ ಹರಿಸಿ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.

ಶುಭ: 14.21.26. ಅಶುಭ: 13.16.20.

ಕನ್ಯಾ:ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ನೌಕರರಿಗೆ ಹಲವು ಅವಕಾಶಗಳು ಲಭ್ಯವಾಗುತ್ತವೆ. ಬಡ್ತಿ ಹಾಗೂ ಉತ್ತಮ ಕೆಲಸದ ಜತೆಗೆ, ಗೌರವವನ್ನು ಪಡೆಯುವ ಸಾಧ್ಯತೆಗಳೂ ಇವೆ. ಹೊಸ ಉದ್ಯೋಗವನ್ನು ನೋಡುತ್ತಿರುವವರು ಸ್ವಲ್ಪ ಸಮಯ ಕಾಯಬೇಕಾದೀತು.ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.

ಶುಭ: 12.14.18. ಅಶುಭ: 13. 15.17.

ತುಲಾ:ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ಬಡ್ತಿಯ ಸಾಧ್ಯತೆಗಳೂ ಇವೆ. ಹೀಗಾಗಿ, ಕಠಿಣ ಪರಿಶ್ರಮ ಮುಂದುವರಿಸಿ, ನಿರಾಶರಾಗಬೇಡಿ. ಉದ್ಯೋಗ ಹುಡುಕುತ್ತಿರುವವರಿಗೆ ಯಶಸ್ಸಿದೆ. ವೃತ್ತಿ ಜೀವನದಲ್ಲೂ ಉತ್ತಮ ಆರಂಭವಿದೆ ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.

ಶುಭ: 18. 21. 29. ಅಶುಭ: 12.17. 22.

ವೃಶ್ಚಿಕ:ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ‍್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ. ವೈಯಕ್ತಿಕ ಸಂಬಂಧಗಳನ್ನು ಉತ್ತಮವಾಗಿಡಲು, ನೀವು ನಿಮ್ಮ ಸಂಗಾತೀ ಪರಸ್ಪರ ಅರ್ಥ ಮಾಡಿಕೊಳ್ಳಬೇಕು.

ಶುಭ:17.19.23. ಅಶುಭ:16. 21. 24.

ಧನು:ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ನೀವು ಪುರಸ್ಕಾರವನ್ನೂ ಪಡೆಯುತ್ತೀರಿ. ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ಇತರ ವ್ಯಕ್ತಿಗಳು ನಿಮ್ಮ ಕೆಲಸದಿಂದ ಮೆಚ್ಚುತ್ತಾರೆ. ಹೊಸ ತಂತ್ರ ಅಥವಾ ಕೌಶಲವನ್ನು ಕಲಿಯಲು ಪ್ರಯತ್ನಿಸುತ್ತೀರಿ.

ಶುಭ:11.16.24 ಅಶುಭ: 12.26.29.

ಮಕರ:ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು.ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ಸಹೋದ್ಯೋಗಿಗಳ ಜತೆ ನಿಮ್ಮ ಯಶಸ್ಸಿನ ಗುಟ್ಟನ್ನು ಹಂಚಿಕೊಳ್ಳಬೇಡಿ. ಆದರೂ ಮುಂದೆ ಒಳಿತಾಗುವುದು. ಶುಭ: 10.14.22 ಅಶುಭ: 15.18.22.

ಕುಂಭ:

ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಯಾರನ್ನಾದರೂ ತಕ್ಷಣಕ್ಕೆ ತೀರ್ಮಾನಿಸಬೇಡಿ; ಇದು ಇತರರ ಭಾವನೆಗಳ ಮೇಲೆ ಪ್ರಭಾವ ಬೀರಬಹುದು. ಆರೋಗ್ಯದ ಕಡೆ ಗಮನ ಇರಲಿ.

ಶುಭ: 2.7.18 ಅಶುಭ:21.27.29.

ಮೀನ:ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ಉದ್ಯಮಿಗಳಿಗೆ ಲಾಭ ತಕ್ಷಣವೇ ದೊರಕದಿದ್ದರೂ ಅದು ಸ್ಥಿರವಾಗಿ ಬರುತ್ತದೆ.

ಶುಭ: 13.22. 27. ಅಶುಭ:4.8. 20

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.