ನರಗುಂದ: ‘ಶಂಕರಾಚಾರ್ಯರು ಸನಾತನ ಧರ್ಮದ ಪ್ರವರ್ತಕರಾಗಿ ಅದ್ವೈತ ತತ್ವ ಸಿದ್ದಾಂತ ಸಾರಿದರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಅಭಿನವ ಯಚ್ಚರೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಶಿರೋಳದ ಯಚ್ಚರಸ್ವಾಮಿಗಳ ಗವಿಮಠದಲ್ಲಿ ಶುಕ್ರವಾರ ನಡೆದ 31ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.

ಶಿಕ್ಷಕ ಪ್ರದೀಪ ಘಾಳಿ ಮಾತನಾಡಿದರು. ಕಾರ್ಮಿಕ ದಿನ ಆಚರಿಸಲಾಯಿತು. ಶಿರೋಳದ ವಿಶ್ವೇಶ್ವರಯ್ಯ ಕೂಲಿ ಮತ್ತು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಹೂಗಾರ ಮಾತನಾಡಿದರು. ಬಸವರಾಜ ಕುಪ್ಪಸ್ತ, ಮಲ್ಲಪ್ಪ ಚಿಕ್ಕನರಗುಂದ, ಗುರುಪಾದಪ್ಪ ಭಜಂತ್ರಿ, ಸಂಗೀತ ಸೇವೆ ಸಲ್ಲಿಸಿದರು. ಸುನೀಲ ಕಳಸದ ನಿರೂಪಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-23-1846522124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.