ನರೇಗಲ್: ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ನರೇಗಲ್ ಆಶ್ರಯದಲ್ಲಿ ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ 72ನೇ ಶಿವಾನುಭವ ಗೋಷ್ಠಿಯು ಏ.29 ರಂದು ಸಂಜೆ 5 ಗಂಟೆಗೆ ನಡೆಯಲಿದೆ.

ಗೋಷ್ಠಿಯ ಸಾನ್ನಿಧ್ಯವನ್ನು ಮುಪ್ಪಿನ ಬಸವಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಎಸ್. ಧಡೇಸೂರಮಠ ಸಮಾಜ ಸುಧಾರಣೆಯಲ್ಲಿ ಬಸವ– ಅಂಬೇಡ್ಕರ್ ಚಿಂತನೆಗಳು ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-23-1737601976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.