ರಬಕವಿ ಬನಹಟ್ಟಿ: ‘ಜೀವನದಲ್ಲಿ ಯಾವುದೇ ಸಾಧನೆಗೆ ಸತತ ಪ್ರಯತ್ನ ಮತ್ತು ಪರಿಶ್ರಮ ಮುಖ್ಯವಾಗಿದೆ. ಅದು ಭಗೀರಥರ ಪ್ರಯತ್ನದಂತೆ ಅಗತ್ಯವಾಗಿದೆ’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.

ರಬಕವಿ ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಗೀರಥರ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಾವೆಲ್ಲರೂ ಜೀವನದಲ್ಲಿ ಭಗೀರತರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಭಗೀರಥರ ಈ ದಿನವು ಛಲ, ಪರಿಶ್ರಮ, ಜಲ ಸಂರಕ್ಷಣೆ ಮತ್ತು ಗುರಿಯ ಸಂಕೇತದ ದಿನವಾಗಿದೆ. ಗಂಗೆಯನ್ನು ಭೂಮಿಗೆ ಕರೆದುಕೊಂಡ ಬಂದ ಮಹಾನ್ ಶ್ರೇಷ್ಠ ವ್ಯಕ್ತಿ’ ಎಂದರು.

ಕಾಶಿರಸ್ತೆದಾರ ರಾಜಶೇಖರ ಸಾತಿಹಾಳ, ಶಾಂತಾ ಕೂಗಾಟೆ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಸದಾಶಿವ ಕುಂಬಾರ ಸಮಾಜದ ಭೀಮಶಿ ಪಾಟೀಲ, ಶಂಕರ ಪಾಟೀಲ, ಪಿ.ಜಿ.ಕಾಖಂಡಕಿ, ಸುರೇಶ ಪಾಟೀಲ,ಬಸವರಾಜ ಶಿರೋಳ, ಬ್ಯಾಕೋಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-19-724482649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.