ರಾಯಚೂರು: ‘ಕಠಿಣ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತರುವಲ್ಲಿ ಭಗೀರಥನ ಪಾತ್ರ ಅಪ್ರತಿಮವಾದುದು. ಪೂರ್ವಜರ ಆತ್ಮಕ್ಕೆ ಶಾಂತಿ ಒದಗಿಸಿದ ಭಗೀರಥನ ಸಾಹಸವನ್ನು ಈ ದಿನವು ಅಸಾಧಾರಣ ಪರಿಶ್ರಮ, ಛಲ ಮತ್ತು ಸಮರ್ಪಣಾ ಮನೋಭಾವವನ್ನು ಸಂಕೇತಿಸುತ್ತದೆ’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ವಾಣಿಜ್ಯ ನಿಕಾಯದ ಡೀನ್ ಪ್ರೊ.ಪಿ. ಭಾಸ್ಕರ್ ಹೇಳಿದರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್ನಲ್ಲಿ ಏರ್ಪಡಿಸಿದ್ದ

ಶ್ರೀ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ವಿಜ್ಞಾನ ನಿಕಾಯ ಡೀನ್ ಪ್ರೊ.ಪಾರ್ವತಿ.ಸಿ.ಎಸ್., ಕಲಾ ನಿಕಾಯ ಡೀನ್ ಲತಾ.ಎಂ.ಎಸ್., ಎನ್.ಎಸ್.ಎಸ್ ಸಂಯೋಜನಾಧಿಕಾರಿ ಜಿ.ಎಸ್.ಬಿರಾದಾರ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕ ಅನಿಲ್ ಅಪ್ರಾಳ್ ಸ್ವಾಗತಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-607531085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.