ರಾಣೆಬೆನ್ನೂರು: ಇಲ್ಲಿನ ಮೃತ್ಯುಂಜಯನಗರದ ಚನ್ನೇಶ್ವರಮಠದ ಹೊನ್ನಾಳಿ ಚನ್ನಮಲ್ಲಿಕಾರ್ಜುನ ಸಂಸ್ಥೆ ಪ್ರಸಾರ ಪರಿಷತ್ತು, ಜಗದ್ಗುರು ವಾಗೀಶ ಪಂಡಿತಾರಾಧ್ಯ ಧಾರ್ಮಿಕ ಪಾಠ ಶಾಲೆಯಲ್ಲಿ ಪ್ರಸಕ್ತ ಸಾಲಿಗೆ ಧಾರ್ಮಿಕ ಪಾಠ ಶಾಲೆಯ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂ.5 ರೊಳಗಾಗಿ ಪ್ರವೇಶ ಪಡೆಯಬಹುದು.

ಧಾರ್ಮಿಕ, ನೈತಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಬೆಳವಣಿಗೆಯ ಉದ್ದೇಶದಿಂದ ಮಕ್ಕಳಿಗೆ ವೇದ, ಶಿವಾಚಾರ, ಸಂಸ್ಕಾರ, ಭಕ್ತಿಗೀತೆ, ನೈತಿಕ ಶಿಕ್ಷಣ ಹಾಗೂ ಆಧ್ಯಾತ್ಮಿಕ ಜ್ಞಾನವನ್ನು ಬೋಧಿಸಲಾಗುತ್ತದೆ.

ಒಡೆಯರ ಜನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು. 7ನೇ ತರಗತಿಯಿಂದ 16 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಒಟ್ಟು 25 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಅಮೃತಗೌಡ ಹಿರೇಮಠ 9449980768 ಮತ್ತು ಹಾಲಯ್ಯ ಶಾಸ್ತ್ರಿ 9880093315 ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-690913506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.