ಸಿಂಧನೂರು: ಬ್ರಾಹ್ಮಣ ಸಮಾಜದ ಜಿಲ್ಲಾ ಸಹ ಕಾರ್ಯದರ್ಶಿ ಹನಮೇಶ ಜಾಗೀರದಾರ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಚೆನ್ನೈನ ಭಾರತೀಯ ವೇದಿಕೆ ವತಿಯಿಂದ ಡಾ.ಅಂಬೇಡ್ಕರ್ ಶ್ರೇಷ್ಠತಾ ಪ್ರಶಸ್ತಿ ಲಭಿಸಿದೆ.

ಹನುಮೇಶ್ ಜಾಗೀರದಾರ ಅವರು ಹೈದರಾಬಾದ್, ಬೆಂಗಳೂರು, ಬಳ್ಳಾರಿ, ರಾಯಚೂರು, ಮುದುಗಲ್ ಮತ್ತಿತರ ಕಡೆಗಳಿಗೆ ಹೋಗಿ 46 ಜನರಿಗೆ ರಕ್ತದಾನ ಮಾಡಿದ್ದಾರೆ. ಇದಲ್ಲದೆ ಧಾರ್ಮಿಕ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಡಾ.ಅಂಬೇಡ್ಕರ್ ಜಯಂತ್ಯುತ್ಸವ ನಿಮಿತ್ತ ಚನ್ನೈನ ಎಂ.ಜಿ.ಆರ್. ಸಭಾಂಗಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ. ಅಂಬೇಡ್ಕರ್ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಇದರಿಂದ ತಮಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಯಾರಿಗಾದರೂ ರಕ್ತದ ಅವಶ್ಯಕತೆ ಇದ್ದರೆ ತಮ್ಮ ಮೊ. 9448930495 ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-532726169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.