ಸುರಪುರ: ಮೇದಾಗಲ್ಲಿಯ ಮಲ್ಲಮ್ಮ ದೇವಿಯ ಮೂರ್ತಿಯ ಪ್ರತಿಷ್ಠಾಪನೆಯ ಅಂಗವಾಗಿ ಮೇ 1ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಗರುಡಾದ್ರಿ ಕಲಾ ಮಂದಿರದಿಂದ ಮೂರ್ತಿ ಮೆರವಣಿಗೆ ಏರ್ಪಡಿಸಲಾಗಿದೆ. ಶನಿವಾರ ಜಲಾಧಿವಾಸ, ಭಾನುವಾರ ಧಾನ್ಯಾಧಿವಾಸ, ಸೋಮವಾರ ಗಣಪತಿ ಹೋಮ, ಮಂಗ ಳವಾರ ನವಗ್ರಹ ಹೋಮ, ಬುಧವಾರ ರುದ್ರಹೋಮ, ಗುರುವಾರ ನವಗ್ರಹ, ರುದ್ರ ಹೋಮ, ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಪ್ರತಿಷ್ಠಾಪನೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಹಣಮಂತ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-30-1303495855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.