ತುರುವೇಕೆರೆ: ‘ಮನುಸ್ಮೃತಿ ಬಗ್ಗೆ ಪೂರ್ವಗ್ರಹ ಪೀಡಿತರಾಗದೆ ಸರಿಯಾದ ದಿಸೆಯಲ್ಲಿ ಅರ್ಥೈಸಿಕೊಳ್ಳಬೇಕು’ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ, ಧೇನುಪುರಿ ಪ್ರಾದೇಶಿಕ ಟ್ರಸ್ಟ್ ಮತ್ತು ಲಯನ್ ಕ್ಲಬ್ ಸಹಯೋಗದೊಂದಿಗೆ ನಡೆದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

‘ಬದುಕಿನ ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಹೋಗಲು ಆದರ್ಶದ ಬೆಂಬಲ ಬೇಕು. ಅಂತಹ ಬೆಂಬಲ, ಆತ್ಮಸ್ಥೈರ್ಯವನ್ನು ಭಗವದ್ಗೀತೆ ಬದುಕಿನ ಎಲ್ಲಾ ಹಂತಗಳಲ್ಲಿ ನೀಡುತ್ತದೆ’ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಪರಮೇಶ್, ಧೇನುಪುರಿ ಪ್ರಾದೇಶಿಕ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಶ್ರೀಧರ್, ಶಿವಾನಂದ್, ಎಚ್.ಕೆ. ಆನಂದರಾಜ್, ವಕೀಲ ರಾಜಶೇಖರ್, ಬ್ರಾಹ್ಮಣ ಸೇವಾ ಸಭಾದ ಅಧ್ಯಕ್ಷ ಆರ್. ಸತ್ಯನಾರಾಯಣ್, ಅಮಾನಿಕೆರೆ ಮಂಜುನಾಥ್, ಪ್ರಾಣೇಶ್, ಎಸ್.ಎಂ. ಕುಮಾರಸ್ವಾಮಿ, ವೈದ್ಯ ನಾಗರಾಜ್, ಗಂಗಾಧರ ದೇವರಮನೆ, ಟಿ.ಎನ್. ಸರಸ್ವತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-17-363402698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.