ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಲು ಬಂದ ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಸ್ವಾಗತಿಸಲಾಯಿತು.

ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ಸ್ಟೀಫನ್ ಡಿಸೋಜ ಅವರು, ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಸ್ವಾಗತಿಸಿದರು.

ಧರ್ಮಪ್ರಾಂತ್ಯದ ಜುಡೀಶಿಯಲ್ ವಿಕಾರ್ ರೋಶನ್ ಡಿಸೋಜ, ಧರ್ಮಗುರು ಜಾನ್ಸಿಲ್ ಆಳ್ವಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-28-536241754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.