ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪೀಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಮಾರ್ಗದರ್ಶನದಂತೆ ನಡೆದ 20 ದಿನಗಳ ಧಾರ್ಮಿಕ ಶಿಬಿರದ ಸಮಾರೋಪ ಸಮಾರಂಭ ಶೀರೂರು ಮಠದ ಸಭಾಂಗಣದಲ್ಲಿ ಶ್ರೀಪಾದರ ಉಪಸ್ಥಿತಿಯಲ್ಲಿ ಈಚೆಗೆ ನಡೆಯಿತು.

ಶಿಬಿರದ ವಿದ್ಯಾರ್ಥಿಗಳಿಂದ ಮಹಾಭಾರತದ ಕಥೆಯ ನಾಟಕ ಪ್ರದರ್ಶನಗೊಂಡಿತು. ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.

ಆನಂದತೀರ್ಥ ಆಚಾರ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ವಿಷ್ಣುಪ್ರಸಾದ್ ಪಾಡಿಗಾರು ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-552089703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.