ತಾಂಬಾ: ಸಾವಿನಲ್ಲೂ ಒಂದಾದ ದಂಪತಿ, ಪತ್ನಿಯ ಶವ ಸಂಸ್ಕಾರಕ್ಕೆ ತೆರಳುವಾಗ ಹೃದಯಾಘಾತ

7

ತಾಂಬಾ: ಸಾವಿನಲ್ಲೂ ಒಂದಾದ ದಂಪತಿ, ಪತ್ನಿಯ ಶವ ಸಂಸ್ಕಾರಕ್ಕೆ ತೆರಳುವಾಗ ಹೃದಯಾಘಾತ

Published:
Updated:
Deccan Herald

ತಾಂಬಾ: ಪತ್ನಿಯ ಸಾವಿನ ದುಃಖ ತಡೆಯಲಾಗದ ಪತಿ, ಶವ ಸಂಸ್ಕಾರಕ್ಕೆ ತೆರಳುತ್ತಿದ್ದ ಹಾದಿಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗೌರಾಬಾಯಿ ಬೋಗಪ್ಪ ಕತ್ತಿ (72), ಬೋಗಪ್ಪ ಶರಣಪ್ಪ ಕತ್ತಿ (84) ಸಾವಿನಲ್ಲೂ ಒಂದಾದ ದಂಪತಿ.

ಈ ದಂಪತಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ತಾಂಬಾ ಗ್ರಾಮದ ಹೊರವಲಯದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !