ಕ್ರೇನ್‌ ಬಿದ್ದು ಪ್ರಯಾಣಿಕನಿಗೆ ಗಾಯ

ಮಂಗಳವಾರ, ಜೂನ್ 18, 2019
29 °C

ಕ್ರೇನ್‌ ಬಿದ್ದು ಪ್ರಯಾಣಿಕನಿಗೆ ಗಾಯ

Published:
Updated:

ಬೆಂಗಳೂರು: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌–ಆರ್.ವಿ. ರಸ್ತೆ ನಡುವಿನ ರೋಡ್ ಕಂ ರೇಲ್ (ಡಬಲ್ ಡೆಕ್ಕರ್) ಮೇಲ್ಸೇತುವೆ ಕಾಮಗಾರಿ ಸಂದರ್ಭದಲ್ಲಿ ಚಲಿಸುತ್ತಿದ್ದ ಆಟೊ ಮೇಲೆ ಕ್ರೇನ್‌ ಬಿದ್ದು ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ.

ಈ ಅನಾಹುತದಿಂದ ಪ್ರಯಾಣಿಕ ಆನಂದರಾವ್ (81) ಅವರು ಗಾಯಗೊಂಡಿದ್ದು, ಆಟೊದ ಹೊದಿಕೆ ಸಂಪೂರ್ಣ ಕಿತ್ತುಹೋಯಿತು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆಗೆ ಜೆ.ಪಿ.ನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !