ಕ್ರಿಕೆಟ್ | ಕರ್ನಾಟಕ, ತಮಿಳುನಾಡು ಪಂದ್ಯಕ್ಕೆ ಮಳೆ ಅಡ್ಡಿ
ಮಳೆ ಕಾರಣ ಮೈದಾನದ ಹೊರಾಂಗಣ ತೇವಗೊಂಡಿದ್ದರಿಂದ ಭಾನುವಾರ ಕರ್ನಲ್ ಸಿ.ಕೆ.ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯ ಕರ್ನಾಟಕ ಮತ್ತು ತಮಿಳುನಾಡು ನಡುವಣ ಪಂದ್ಯದ ಮೊದಲ ದಿನದಾಟ ನಡೆಯಲಿಲ್ಲ. ಟಾಸ್ ಕೂಡ ಹಾಕಲಿಲ್ಲ.Last Updated 14 ಅಕ್ಟೋಬರ್ 2024, 2:04 IST