ಕ್ರಿಕೆಟ್ | ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಮಾರ್ಷ್; ಪರ, ವಿರೋಧ ಚರ್ಚೆ
ಏಕದಿನ ವಿಶ್ವಕಪ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಟ್ರೋಫಿಯನ್ನು ಆರನೇ ಬಾರಿ ಗೆದ್ದು ಬೀಗಿದೆ. ಆದರೆ ಟ್ರೋಫಿಯೊಂದಿಗೆ ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ನಡೆದುಕೊಂಡ ರೀತಿಯ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ.Last Updated 20 ನವೆಂಬರ್ 2023, 9:49 IST