ನೃತ್ಯ ಪೂರ್ಣಾಹುತಿ! ಭಾರತದ ಒಡಿಸ್ಸಿ– ಶ್ರೀಲಂಕಾದ ಕಾಂಡ್ಯನ್ ಸಮ್ಮಿಲನ
ಜುಗಲ್ ಬಂದಿ ಈಗ ಫ್ಯೂಷನ್ ಎನ್ನುವ ಪ್ರಯೋಗ ಜಾಗತಿಕ ಕಲೆಗಳ ನಡುವೆ ಬಹಳ ಉತ್ಕಟವಾಗಿ ನಡೆಯುತ್ತಿದೆ. ಆದರೆ ಫ್ಯೂಷನ್‌ಗೂ ಸಹಯೋಗಕ್ಕೂ ನಡುವೆ ಏನು ವ್ಯತ್ಯಾಸ? ಎರಡು ಭಿನ್ನ ಶೈಲಿಯ ಕಲೆಯನ್ನು ಅದ್ಭುತವಾಗಿ ಸಂಯೋಜಿಸಿದಾಗ ಒಂದು ಮುಹೂರ್ತದಲ್ಲಿ ಅವುಗಳ ವೈಶಿಷ್ಟ್ಯದ ಜೊತೆಗೇ ಭಿನ್ನತೆಯನ್ನೂ ಮಿಂಚಿನಂತೆ ಝಗ್ಗನೆ ಹೊಳೆಯಿಸಿ ರಸಿಕರನ್ನು ಮಂತ್ರಮುಗ್ಧರನ್ನಾಗಿಸುತ್ತದೆ.Last Updated 24 ಸೆಪ್ಟೆಂಬರ್ 2022, 23:58 IST