ದಾವಣಗೆರೆ | ಪ್ರಿಯಕರನ ಜೊತೆ ಪತ್ನಿ ಪರಾರಿ: ಪತಿ, ಸೋದರ ಮಾವ ಆತ್ಮಹತ್ಯೆ
Suicide Case: ನವವಿವಾಹಿತೆ ಪ್ರಿಯಕರನೊಂದಿಗೆ ಪರಾರಿ ಆದ್ದರಿಂದ ಮನನೊಂದು ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು, ಈ ಜೋಡಿಗೆ ಮದುವೆ ಮಾಡಿಸಿದ್ದ ವಧುವಿನ ಸೋದರಮಾವ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Last Updated 28 ಜನವರಿ 2026, 0:12 IST