ದಾವಣಗೆರೆ | ನಕಲಿ ಚಿನ್ನದ ನಾಣ್ಯ ನೀಡಿ ₹ 8 ಲಕ್ಷ ವಂಚನೆ: ಇಬ್ಬರು ಆರೋಪಿಗಳ ಬಂಧನ
Fake Coin Fraud: ದಾವಣಗೆರೆ: ಅರ್ಧ ಕೆ.ಜಿ. ನಕಲಿ ಚಿನ್ನದ ನಾಣ್ಯಗಳನ್ನು ನೀಡಿ ₹ 8 ಲಕ್ಷ ದೋಚಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಇಬ್ಬರನ್ನು ಜಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.Last Updated 2 ಆಗಸ್ಟ್ 2025, 7:42 IST