ತಂತಿಗೆ ಸಿಲುಕಿದ್ದ ಜಿಂಕೆ ರಕ್ಷಣೆ

7

ತಂತಿಗೆ ಸಿಲುಕಿದ್ದ ಜಿಂಕೆ ರಕ್ಷಣೆ

Published:
Updated:
Prajavani

ಚಾಮರಾಜನಗರ: ಬೇಟೆಗಾರರ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಜಿಂಕೆಯನ್ನು ಆರ್ಥಿಕ ಅಪರಾಧಗಳು ಮತ್ತು ಮಾದಕದ್ರವ್ಯ ನಿಯಂತ್ರಣ (ಸಿಇಎಸ್‌) ಪೊಲೀಸರು ಬುಧವಾರ ರಕ್ಷಿಸಿದ್ದಾರೆ.

ನಗರದ ರೈಲು ನಿಲ್ದಾಣದ ಸುತ್ತಮುತ್ತ ಇರುವ ಪ್ರದೇಶದಲ್ಲಿ ಜಿಂಕೆ ಓಡಾಡುವುದನ್ನು ಬೇಟೆಗಾರರು ಗಮನಿಸಿದ್ದರು. ಜಿಂಕೆಗಾಗಿ ತಂತಿಗಳಿಂದ ಉರುಳು ಹಾಕಿದ್ದರು. ಈ ತಂತಿಗೆ ಸಿಲುಕಿ ಜಿಂಕೆ ನರಳಾಡುತ್ತಿತ್ತು. ಖಚಿತ ಮಾಹಿತಿ ತಿಳಿದ ಸಿಇಎಸ್‌ ಇನ್‌ಸ್ಪೆಕ್ಟರ್‌ ಮಹದೇವಶೆಟ್ಟಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ರಕ್ಷಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !