ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ (ಜಿಲ್ಲೆ)

ADVERTISEMENT

ಯುಪಿಎಸ್ಸಿ: ಹುಬ್ಬಳ್ಳಿಯ ಕೃಪಾ ಜೈನ್‌ಗೆ 440ನೇ ರ‍್ಯಾಂಕ್‌

ಯುಪಿಎಸ್ಸಿಯಲ್ಲಿ 440ನೇ ರ‍್ಯಾಂಕ್‌ ಪಡೆಯುವ ಮೂಲಕ ಇಲ್ಲಿನ ರಾಜನಗರದ ನಿವಾಸಿ ಕೃಪಾ ಜೈನ್ ಜಿಲ್ಲೆಗೆ ಹೆಸರು ತಂದಿದ್ದಾರೆ.
Last Updated 16 ಏಪ್ರಿಲ್ 2024, 16:28 IST
ಯುಪಿಎಸ್ಸಿ: ಹುಬ್ಬಳ್ಳಿಯ ಕೃಪಾ ಜೈನ್‌ಗೆ 440ನೇ ರ‍್ಯಾಂಕ್‌

ಧಾರವಾಡ: ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ

ಸುಮಾರು ₹ 18 ಕೋಟಿ ಹಣ ಇದೆ ಎಂದು ಹೇಳಲಾಗುತ್ತಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ.
Last Updated 16 ಏಪ್ರಿಲ್ 2024, 15:56 IST
ಧಾರವಾಡ: ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ

ರಾಮನಕೊಪ್ಪ: ₹2 ಕೋಟಿ ನಗದು ವಶ

ಕುಂದಗೋಳ ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ಮನೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳು, ವಿಚಕ್ಷಣ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ ₹2ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.
Last Updated 16 ಏಪ್ರಿಲ್ 2024, 15:45 IST
ರಾಮನಕೊಪ್ಪ: ₹2 ಕೋಟಿ ನಗದು ವಶ

ವಿನೋದ್‌ ಅಸೂಟಿ ₹ 16 ಕೋಟಿ ಒಡೆಯ

ಲೋಕಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಒಟ್ಟು ₹ 16.11 ಕೋಟಿ ಆಸ್ತಿ ಹೊಂದಿದ್ದಾರೆ.
Last Updated 16 ಏಪ್ರಿಲ್ 2024, 13:34 IST
ವಿನೋದ್‌ ಅಸೂಟಿ ₹ 16 ಕೋಟಿ ಒಡೆಯ

ಧಾರವಾಡ: ಯುಪಿಎಸ್‌ಸಿ ಫಲಿತಾಂಶ; ಸೌಭಾಗ್ಯಗೆ 101ನೇ ರ‍್ಯಾಂಕ್‌

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್‌ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್‌ ಪಡೆದಿದ್ದಾರೆ.
Last Updated 16 ಏಪ್ರಿಲ್ 2024, 12:55 IST
ಧಾರವಾಡ: ಯುಪಿಎಸ್‌ಸಿ ಫಲಿತಾಂಶ; ಸೌಭಾಗ್ಯಗೆ 101ನೇ ರ‍್ಯಾಂಕ್‌

ಹುಬ್ಬಳ್ಳಿ | ಬಸ್-ಕಾರು ಮಧ್ಯೆ ಅಪಘಾತ; ಮೂವರು ಸಾವು

ಹುಬ್ಬಳ್ಳಿ: ನಗರದ ಹೊರವಲಯದ ಅಂಚಟಗೇರಿ ಬಳಿ ಕಾರು ಮತ್ತು ಬಸ್ ನಡುವೆ ಸೋಮವಾರ ತಡರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Last Updated 16 ಏಪ್ರಿಲ್ 2024, 6:57 IST
ಹುಬ್ಬಳ್ಳಿ | ಬಸ್-ಕಾರು ಮಧ್ಯೆ ಅಪಘಾತ; ಮೂವರು ಸಾವು

ನಾಮಪತ್ರ ಸಲ್ಲಿಕೆ: ನಗರದ ಕೆಲವೆಡೆ ವಾಹನ ಸಂಚಾರ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ಏಪ್ರಿಲ್ 15ರಿಂದ 18 ರವರೆಗೆ ನಗರದ ಕೆಲವಡೆ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದ್ದಾರೆ.
Last Updated 15 ಏಪ್ರಿಲ್ 2024, 15:36 IST
fallback
ADVERTISEMENT

ಮಾರುತಿ ಜಾತ್ರಾ ಮಹೋತ್ಸವ ಏ.16ರಿಂದ ಏ.24ರವರೆಗೆ

ಬಿಡನಾಳದ ಮಾರುತಿ ದೇವಸ್ಥಾನದ ಜಾತ್ರಾ ಮಹೋತ್ಸವ ಏ.16ರಿಂದ ಏ.24ರವರೆಗೆ ಜರುಗಲಿದೆ.
Last Updated 15 ಏಪ್ರಿಲ್ 2024, 15:36 IST
fallback

‘ದೇಶಾಭಿಮಾನ, ಧರ್ಮಾಭಿಮಾನ ಬೆಳೆಸಿಕೊಳ್ಳಿ’

‘ಮನುಷ್ಯ ಸ್ವಾಭಿಮಾನ ಬಿಟ್ಟು ಬದುಕುತ್ತಿರುವುದರಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ಪ್ರತಿಯೊಬ್ಬರು ದೇಶಾಭಿಮಾನ ಮತ್ತು ಧರ್ಮಾಭಿಮಾನ ಬೆಳೆಸಿಕೊಳ್ಳಬೇಕು’ ಎಂದು ಬಾಳೆಹೊನ್ನೂರಿನ ರಂಭಾಪುರಿ ಸ್ವಾಮೀಜಿ ಹೇಳಿದರು.
Last Updated 15 ಏಪ್ರಿಲ್ 2024, 15:35 IST
‘ದೇಶಾಭಿಮಾನ, ಧರ್ಮಾಭಿಮಾನ ಬೆಳೆಸಿಕೊಳ್ಳಿ’

ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ಘೋಷಿಸಿದ ರೈತ ಸಂಘ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಹೇಳಿದರು.
Last Updated 15 ಏಪ್ರಿಲ್ 2024, 15:34 IST
ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ಘೋಷಿಸಿದ ರೈತ ಸಂಘ
ADVERTISEMENT