ಕಾರು ಅಪಘಾತ: ಬಿಜೆಪಿ ಮುಖಂಡ ಎಸ್‌. ದತ್ತಾತ್ರಿಗೆ ಗಾಯ

7

ಕಾರು ಅಪಘಾತ: ಬಿಜೆಪಿ ಮುಖಂಡ ಎಸ್‌. ದತ್ತಾತ್ರಿಗೆ ಗಾಯ

Published:
Updated:

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ಮಂಡಗದ್ದೆ ಬಳಿ ಮಂಗಳವಾರ ನಡೆದ ಕಾರು ಅಪಘಾತದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಎಸ್‌. ದತ್ತಾತ್ರಿ ಗಾಯಗೊಂಡಿದ್ದಾರೆ.

ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆ ಬರುವಾಗ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ದತ್ತಾತ್ರಿ ಅವರ ತಲೆಗೆ ಪೆಟ್ಟು ಬಿದ್ದಿದೆ.

ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕ್ಷೇಮವಾಗಿದ್ದರೆ ಎಂದು ಮೂಲಗಳು ತಿಳಿಸಿವೆ.

ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !