ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್-ಅಮೀನ್ ವಿದ್ಯಾ ಸಂಸ್ಥೆಗಳ ನೂತನ ಅಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಖಾನ್ ಆಯ್ಕೆ

Last Updated 15 ಜುಲೈ 2021, 11:38 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಮುಖ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿರುವ ಅಲ್-ಅಮೀನ್ ಶಿಕ್ಷಣ ಸಮೂಹ ಸಂಸ್ಥೆಯುಶಿಕ್ಷಣ ಸೇರಿದಂತೆವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ 55 ವರ್ಷಗಳಿಂದ ಸಕ್ರಿಯವಾಗಿದ್ದುಸಂಸ್ಥೆಯಅಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಖಾನ್ ರವರು ಆಯ್ಕೆಯಾಗಿದ್ದಾರೆ.

ಇವರುಹಿಂದಿನ ಮುಖ್ಯಸ್ಥರಾದ ಡಾ. ಮುಮ್ತಾಜ್ ಅಹ್ಮದ್ ಖಾನ್ ಸಾಹೇಬ್ ಅವರ ಪುತ್ರರಾಗಿದ್ದಾರೆ.

ಬಿಸಿನೆಸ್ ಮ್ಯಾನೇಜ್ಮೆಂಟ್, ಕಾನೂನು, ಫಾರ್ಮಸಿ, ಇನ್ಫರ್ಮೇಷನ್ ಸೈನ್ಸ್, ನರ್ಸಿಂಗ್, ಡಿಎಡ್ ಸೇರಿದಂತೆ ಹಲವು ವಿಭಾಗಗಳಲ್ಲಿ ಶಿಕ್ಷಣ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT