ಬುಧವಾರ, ಫೆಬ್ರವರಿ 19, 2020
25 °C

ಟೈಲ್ಸ್ ನಾಗನ ಕೊಲೆ ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಫೆ.9 ರಂದು ರಾತ್ರಿ ಬರ್ಬರವಾಗಿ ಹತ್ಯೆಗೊಳಗಾಗಿದ್ದ ಟೈಲ್ಸ್ ನಾಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋ‍ಪಿಗಳನ್ನು ಬುಧವಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿಯ ಜೇಡಿಕಟ್ಟೆಯ ಜಿ.ರಾಘವೇಂದ್ರ, ರಾಘವೇಂದ್ರ, ಚಿಕ್ಕಲ್‌ನ ನಿವಾಸಿ ಚಂದ್ರಶೇಖರ್ ಬಂಧಿತ ಆರೋಪಿಗಳು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)