ಸಾರಿಗೆ ಇಲಾಖೆಯಿಂದ ಬಾಗಲಕೋಟೆ ಆರ್‌ಟಿಒ ಯಲ್ಲಪ್ಪ ಪಡಸಾಲಿ ಅಮಾನತು

ಬಾಗಲಕೋಟೆ: ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿದ ಆರೋಪದ ಮೇಲೆ ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿಯನ್ನು ಅಮಾನತು ಮಾಡಲಾಗಿದೆ.
ಜೂನ್ ನಲ್ಲಿ ಎಸಿಬಿ ಅಧಿಕಾರಿಗಳು ಪಡಸಾಲಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು.
ಆದಾಯಕ್ಕಿಂತ ₹4.11 ಕೋಟಿ ಹೆಚ್ಚಿಗೆ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.