ದಾಖಲೆಯ ₹13.60 ಲಕ್ಷಕ್ಕೆ ಎತ್ತು ಖರೀದಿಸಿದ ರೈತ

ಮಹಾಲಿಂಗಪುರ (ಬಾಗಲಕೋಟೆ): ಸಮೀಪದ ನಂದಗಾಂವ ಗ್ರಾಮದ ರೈತರೊಬ್ಬರು ಎತ್ತನ್ನು ದಾಖಲೆಯ ₹13.60 ಲಕ್ಷಕ್ಕೆ ಖರೀದಿ ಮಾಡಿದ್ದಾರೆ.
ಮುಧೋಳ ತಾಲ್ಲೂಕಿನ ಮೆಟಗುಡ್ಡ-ಹಲಕಿ ಗ್ರಾಮದ ಕಾಶಿಲಿಂಗಪ್ಪ ಮತ್ತು ಯಮನಪ್ಪ ಗಡದಾರ ಸಹೋದರರಿಂದ ನಂದಗಾಂವ ಗ್ರಾಮದ ವಿಠ್ಠಲ ಮ್ಯಾಗಾಡಿ ಅವರು ಈ ಎತ್ತನ್ನು ಖರೀದಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.