ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ರದ್ದುಪಡಿಸಿ, ಇಲ್ಲವೇ ವಿಷ ಕೊಡಿ: ಬಂಜಾರ‌‌ ಸಮಾಜದ ಮುಖಂಡ ರಾಜು ಲಮಾಣಿ

Last Updated 29 ಮಾರ್ಚ್ 2023, 8:31 IST
ಅಕ್ಷರ ಗಾತ್ರ

ಬಾಗಲಕೋಟೆ: ಒಳ ಮೀಸಲಾತಿ ‌ರದ್ದುಪಡಿಸಿ, ಇಲ್ಲವೇ‌ ವಿಷ ಕೊಡಿ ಎಂದು ಬಂಜಾರ‌‌ ಸಮಾಜದ ಮುಖಂಡ ರಾಜು ಲಮಾಣಿ ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದ ಬಂಜಾರ ಸಮಾಜದ ಮುಖಂಡರು, ಬಿಜೆಪಿ ಸರ್ಕಾರದ ‌ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಂಜಾರ‌‌ ಸೇವಾ‌ ಸಂಘದ‌ ಜಿಲ್ಲಾ ಘಟಕದ ಅಧ್ಯಕ್ಷ ಬಲರಾಮ ನಾಯ್ಕ ಮಾತನಾಡಿ, ಸರ್ಕಾರ ‌ನಮಗೆ ಊಟ ಹಾಕಿತ್ತು. ‌ಅದನ್ನ ಇವರು ಬೂಟುಗಾಲಿಲೇ ಒದ್ದಿದ್ದಾರೆ, ನಾವು ಜಾಡಿಸಿ, ಜಾಡಿಸಿ ಒದೆಯಲು ನಾವು ಸಿದ್ಧರಿದ್ದೇವೆ ಎಂದರು.

ಶೇ 100ರಷ್ಟು ಹೇಳುತ್ತೇನೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುವುದಿಲ್ಲ. ಆದರೆ, ನೇಣು ಹಾಕಿಕೊಳ್ಳುತ್ತೇನೆ ಎಂದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT