ಮಂಗಳವಾರ, ಮಾರ್ಚ್ 21, 2023
29 °C

ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮಖಂಡಿ(ಬಾಗಲಕೋಟೆ): ಇಬ್ಬರು ಬಾಲಕರ ಮೇಲೆ ಲೈಂಗಿಕ ದೌಜ್ಯನ್ಯವೆಸಗಿದ ಆರೋಪದ ಮೇಲೆ ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕನನ್ನು ಪೋಕ್ಸೊ ಅಡಿ ಶನಿವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವರ್ಷದಿಂದ ತಮ್ಮ ಮನೆಯಲ್ಲಿ ಟ್ಯೂಷನ್ ಹೇಳುವುದಾಗಿ ಕರೆಸಿಕೊಂಡು ಈ ಕೃತ್ಯ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪಾಲಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು