ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಪ್ಪರಗಿ ಬ್ಯಾರೇಜ್: 14,250 ಕ್ಯುಸೆಕ್ ಒಳ ಹರಿವು

Published 24 ಜೂನ್ 2024, 14:34 IST
Last Updated 24 ಜೂನ್ 2024, 14:34 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣ ನದಿಗೆ ನೀರು ಬಿಡಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಹಿಪ್ಪರಗಿ ಬ್ಯಾರೇಜ್‌ಗೆ 14,250 ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು ಕೂಡಾ ಅಷ್ಟೆ ಪ್ರಮಾಣದಲ್ಲಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.

6 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಬ್ಯಾರೇಜ್‌ನಲ್ಲಿ ಸದ್ಯ 3.66 ಟಿಎಂಸಿ ನೀರಿನ ಸಂಗ್ರಹವಿದೆ ಮತ್ತು 522. 20 ಮೀಟರ್ ನೀರಿನ ಮಟ್ಟವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT