ಕರ್ತವ್ಯ ಲೋಪ: ಶಿಕ್ಷಕಿ ಅಮಾನತು

7

ಕರ್ತವ್ಯ ಲೋಪ: ಶಿಕ್ಷಕಿ ಅಮಾನತು

Published:
Updated:

ಬಾಗಲಕೊಟೆ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ಬೇವಿನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಅಂಬಿಗೇರ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಓದಲು ಬಾರದಿರುವುದು ಹಾಗೂ ಮಕ್ಕಳ ಹಾಜರಾತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಿಇಒ ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !