ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನರ ಧ್ವನಿಯಾಗಿ ಕೆಲಸ ಮಾಡುವೆ: ಸಂಯುಕ್ತಾ ಪಾಟೀಲ

Published : 26 ಏಪ್ರಿಲ್ 2024, 15:25 IST
Last Updated : 26 ಏಪ್ರಿಲ್ 2024, 15:25 IST
ಫಾಲೋ ಮಾಡಿ
Comments

ಬಾದಾಮಿ: ‘ಜನರ ಧ್ವನಿಯಾಗಿ, ಕ್ಷೇತ್ರದ ಅಭಿವೃದ್ಧಿ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಹತ್ವ ಕೊಡುವೆ’ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.

ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಮುಖಂಡರಾದ ಸಂಜೀವ ಬರಗುಂಡಿ, ಬಾಲಪ್ಪ ಜಾಲಿಹಾಳ, ಎಚ್.ಎಸ್. ಸಣ್ಣಪ್ಪನವರ, ಬಿ.ಡಿ. ಪೂಜಾರ, ಶರಣಪ್ಪ ಕಲಬಾಶೆಟ್ಟಿ, ಅಶೋಕ ಕೋಟನಕರ, ಐ.ಎಸ್. ಕರಿಗೌಡರ, ಹನುಮಂತ ಜೋಗಿನ, ಮಂಜುನಾಥ ಹೊಸಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT