ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಧೋಳಕ್ಕೆ ನಟಿ ರಮ್ಯ ಇಂದು

Published 6 ಮೇ 2023, 5:46 IST
Last Updated 6 ಮೇ 2023, 5:46 IST
ಅಕ್ಷರ ಗಾತ್ರ

ಮುಧೋಳ: ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಬಿ.ತಿಮ್ಮಾಪೂರ ಅವರ ಪ್ರಚಾರಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಚಲನಚಿತ್ರ ನಟಿ ರಮ್ಯಾ ಶನಿವಾರ ನಗರಕ್ಕೆ ಆಗಮಿ ರೋಡ್ ಶೋ ದಲ್ಲಿ ಭಾಗವಹಿಸಲಿದ್ದಾರೆ.

ಶನಿವಾರ ಸಂಜೆ 4 ಗಂಟೆಗೆ ನಗರದ ಜಡಗಣ್ಣ ಬಾಲಣ್ಣ ಸರ್ಕಲ್ ದಿಂದ ರೋಡ್ ಶೋ ಆರಂಭವಾಗಿ ಗಾಂಧಿ ಸರ್ಕಲ್ ಮಾರ್ಗವಾಗಿ ಶಿವಾಜಿ ಸರ್ಕಲ್ ನಡೆಯಲಿದೆ ಎಂದು ಧರೆಪ್ಪ ಸಾಂಗ್ಲಿಕರ, ಅಶೋಕ ಜಿ.ಕಿವಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT