ಬಾಗಲಕೋಟೆ: ಕೂಡಲಸಂಗಮ ನಾಡಿನ ಪ್ರಮುಖ ಶ್ರದ್ಧಾ ಕೇಂದ್ರ ಕೂಡಲಸಂಗಮ ಈಗ ಬಸವಣ್ಣನ ಅನುಯಾಯಿಗಳು ಹಾಗೂ ಸಂಗಮನಾಥನ ಭಕ್ತರಿಂದ ಗಿಜಿಗುಡುತ್ತಿದೆ. ಕೊರೊನಾ ಎರಡನೇ ಅಲೆ ಭೀತಿಯ ಕಾರಣ 76 ದಿನಗಳ ಕಾಲ ಬಂದ್ ಆಗಿದ್ದ ಈ ಧಾರ್ಮಿಕ ತಾಣ ಜುಲೈ 5ರಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಹೀಗಾಗಿ ಬಸವಣ್ಣನ ಐಕ್ಯಸ್ಥಳ ಹಾಗೂ ಸಂಗಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳಗೊಂಡಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...