ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗುಲದಲ್ಲಿ ಆಭರಣ ಕಳವು

Published 27 ಮಾರ್ಚ್ 2024, 14:15 IST
Last Updated 27 ಮಾರ್ಚ್ 2024, 14:15 IST
ಅಕ್ಷರ ಗಾತ್ರ

ಅಮೀನಗಡ: ಪಟ್ಟಣದ ಚಿತ್ತರಗಿ ಕ್ರಾಸ್‌ನ ಕೊರವರ ಓಣಿಯಲ್ಲಿರುವ ಗದ್ದೆಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಬೀಗ ಮುರಿದು ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ.

5 ಗ್ರಾಂ ಬಂಗಾರದ ಎರಡು ಬೋರಮಾಳ, 6 ಗ್ರಾಂ ಬಂಗಾರದ ಮೇಲುಗುಂಡು ಸರ, 10 ಗ್ರಾಂ ಬೆಳ್ಳಿ ಆಭರಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT