ಕುಳಗೇರಿ ಕ್ರಾಸ್: ಸಮೀಪದ ಬಮಕನೇರಿ ಗ್ರಾಮದ ರಮೇಶ ಬಸಪ್ಪ ಹುಳ್ಳಿ (20) ಅವರು ಹೊಲದಲ್ಲಿ ಕಬ್ಬಿನ ಬೆಳೆಗೆ ಎಣ್ಣೆ ಹೊಡೆಯುವ ವೇಳೆ ವಿದ್ಯುತ್ ತಂತಿ ಹರಿದು ಯುವಕನ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಬಾದಾಮಿ ಪಿಎಸ್ಐ ಹನುಮಂತ ನರಳೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ಹಾಗೂ ಹೆಸ್ಕಾಂ ಸಿಬ್ಬಂದಿ ಇದ್ದರು.

ಮೃತ ಯುವಕನ ಕುಟುಂಬಕ್ಕೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರ ತಾಯಿ ರತ್ನಾ ಚಿಮ್ಮನಕಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-19-2095833363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.