ಬಾದಾಮಿ ತಾಲ್ಲೂಕಿನ ಅನಂತಗಿರಿ ತಾಂಡೆದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಎರಡೂ ವರ್ಷವಾದರೂ ಆರಂಭಿಸಿಲ್ಲ
ಶಾಶ್ವತ ಕುಡಿಯುವ ನೀರಿನ ಯೋಜನೆ ಪುರಸಭೆಗೆ ಇನ್ನೂ ಹಸ್ತಾಂತರವಾಗಿಲ್ಲ. ಪಟ್ಟಣದಲ್ಲಿ ಜನರಿಗೆ 80 ಕೊಳವೆ ಬಾವಿಗಳಿಂದ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಕುಡಿಯುವ ನೀರಿನ ತೊಂದರೆ ಇಲ್ಲ
ಬಿ.ಎಂ.ಡಾಂಗೆ, ಪುರಸಭೆ ಮುಖ್ಯಾಧಿಕಾರಿ
ಪುರಸಭೆಗೆ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹಸ್ತಾಂತರ ಮಾಡಿಲ್ಲ. ಉಳಿದ ಕಾಮಗಾರಿ ಬಗ್ಗೆ ಪರಿಶೀಲಿಸಲಾಗುವುದು. ಐದು ವರ್ಷ ನಾವೇ ನಿರ್ವಹಣೆ ಮಾಡುತ್ತೇವೆ
ಗುರುರಾಜ, ಎಂಜಿನಿಯರ್ ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಇಲಾಖೆ