ಬಾದಾಮಿ: ‘ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಅಗ್ನಿ ಅನಾಹುತಗಳ ಸಂಭವಿಸುತ್ತವೆ. ಅಗ್ನಿ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರಿಗೆ ಸಿಬ್ಬಂದಿ ಕೈಗೊಳ್ಳಬೇಕು ’ ಎಂದು ರಸ್ತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಅಶೋಕ ಕೋರಿ ಹೇಳಿದರು.

ಅಗ್ನಿ ಶಾಮಕ ಸಪ್ತಾಹ-2026 ದಿನಾಚರಣೆ ಅಂಗವಾಗಿ ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮಾತನಾಡಿದರು.

ಪ್ರಯಾಣಿಕರ ಪ್ರಾಣ ಸುರಕ್ಷತೆಗೆ ಬಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತವಾದರೆ ಬೆಂಕಿ ನಂದಿಸುವ ಕುರಿತು ಸಾರಿಗೆ ಸಂಸ್ಥೆಯ ಎಸ್.ಬಿ. ಮುದಗಲ್ ಪ್ರಾತ್ಯಕ್ಷಿಕೆ ನೀಡಿದರು. ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-19-2135661130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.