ಬಾದಾಮಿ: ಹೇಮ-ವೇಮ ಚಾರಿಟಬಲ್ ಸಂಸ್ಥೆಯ ಆಶ್ರಯದಲ್ಲಿ ಮೇ 17 ರಂದು ಬೆಳಿಗ್ಗೆ 11ಕ್ಕೆ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ತಾಲ್ಲೂಕು ಮಟ್ಟದ ಶಿವಶರಣೆ ಮಲ್ಲಮ್ಮಳ 604ನೇ ಜಯಂತಿ ಉತ್ಸವ ಆಚರಣೆ ನಡೆಯಲಿದೆ ಎಂದು ಹೇಮ-ವೇಮ ಸಂಸ್ಥೆ ತಿಳಿಸಿದೆ.

ಮಹಾಯೋಗಿ ಸಂಸ್ಥಾನ ಮಠದ ರಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೇಮ-ವೇಮ ಚಾರಿಟಬಲ್ ಸಂಸ್ಥೆ ಅಧ್ಯಕ್ಷ ಡಿ.ಎಂ.ಪೈಲ್ ಅಧ್ಯಕ್ಷತೆ ವಹಿಸುವರು. ಜಿ.ಬಿ.ಗೌಡಪ್ಪಗೋಳ ಉಪನ್ಯಾಸ ನೀಡುವರು. ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ಎಸ್.ಆರ್.ಮೆಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-19-1843343276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.