ಬಾದಾಮಿ: ಜಾಲಿಹಾಳ ಗ್ರಾಮದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಗಣಾಚಾರಿ (ಭಂಡಾರಿ) ಸೇವಾ ನಿವೃತ್ತಿ ಮತ್ತು ಗಾಂಧೀಜಿಯವರ ತತ್ವಾನುಯಾಯಿ ನೀಲಕಂಠಜಿ ಗಣಾಚಾರಿ ಸಂಸ್ಮರಣ ಗ್ರಂಥ ಬಿಡುಗಡೆ ಸಮಾರಂಭವನ್ನು ಕುಮಾರೇಶ್ವರ ಸಭಾ ಮಂಟಪದಲ್ಲಿ ಮೇ 31 ರಂದು ಬೆಳಿಗ್ಗೆ 10 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಪ್ಪತಗುಡ್ಡ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎಂ.ಬಿ. ಹಂಗರಗಿ ಅಧ್ಯಕ್ಷತೆ ವಹಿಸುವರು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಂಸ್ಮರಣ ಗ್ರಂಥ ಬಿಡುಗಡೆ ಮಾಡುವರು. ಪ್ರಾಧ್ಯಾಪಕ ಚಂದ್ರಶೇಖರ್ ಹೆಗಡೆ ಗ್ರಂಥಾವಲೋಕನ ಮಾಡುವರು.

ಅತಿಥಿಗಳಾಗಿ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ,ಸಿದ್ದನಗೌಡ ಪಾಟೀಲ, ಎಲ್.ಬಿ. ಕುರ್ತಕೋಟಿ, ಅವಿನಾಶ ಸಾಲಿಮನಿ, ಅಜೀಜ್ ಮುಲ್ಲಾ ಆಗಮಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-19-456631354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.