ಬಾದಾಮಿ : ತಾಲ್ಲೂಕಿನ ಜೆಡಿಎಸ್ ಪಕ್ಷದಿಂದ ಮೇ 1 ರಂದು ಬೆಳಿಗ್ಗೆ 10ಕ್ಕೆ ವೀರಪುಲಿಕೇಶಿ ವಿದ್ಯಾಸಂಸ್ಥೆಯ ಬಸವ ಮಂಟಪದಲ್ಲಿ ಕಾರ್ಯಕರ್ತರಿಗೆ ಬೂತ್ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರ ಜೆಡಿಎಸ್ ಪಕ್ಷದ ಅಧ್ಯಕ್ಷ ಪ್ರಕಾಶ ಕೋಟಿ ತಿಳಿಸಿದ್ದಾರೆ.

ಜಿಲ್ಲಾ ಘಟಕದ ಜೆಡಿಎಸ್ ಪಕ್ಷದ ಅಧ್ಯಕ್ಷ ಹನುಮಂತ ಮಾವಿನಮರದ, ರಾಜ್ಯ ಜೆಡಿಎಸ್ ಪಕ್ಷದ ವಕ್ತಾರ ಪ್ರದೀಪಕುಮಾರ ಎಸ್.ಪಿ. ಮತ್ತು ಮುಖಂಡರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-19-1256996709

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.