ಬಾದಾಮಿ: ಐತಿಹಾಸಿಕ ಬಾದಾಮಿಯ ರೈಲ್ವೆ ನಿಲ್ದಾಣದ ದ್ವಾರದ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ತ್ಯಾಜ್ಯ, ಕಸದಿಂದ ತುಂಬಿದೆ. ಕಸವನ್ನು ಸ್ವಚ್ಛಮಾಡಿ ಅಂದಗೊಳಿಸಬೇಕು.

ಕೇಂದ್ರ ಸರ್ಕಾರವು ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಐತಿಹಾಸಿಕ ಪ್ರವಾಸಿ ತಾಣವಾದ ಬಾದಾಮಿಯಲ್ಲಿ ಹೊಸ ರೈಲ್ವೆ ನಿರ್ಮಿಸಿದೆ. ಆದರೆ ಸ್ವಚ್ಛತೆ ಇಲ್ಲದಾಗಿದೆ.

ಪ್ರಯಾಣಿಕರು ನಿಲ್ದಾಣ ಪ್ರವೇಶಿಸುವಾಗಿ ಮತ್ತು ಹೊರಗೆ ಬರುವಾಗ ಕಸದ ರಾಶಿಯೇ ಸ್ವಾಗತಿಸುತ್ತಿದೆ. ನಿತ್ಯ ಸಾವಿರಾರು ಪ್ರವಾಸಿಗರು ಐತಿಹಾಸಿಕ ಸ್ಥಳವನ್ನು ವೀಕ್ಷಿಸಲು ಬರುತ್ತಾರೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಂಡು ಸ್ವಚ್ಛತೆ ಕಾಪಾಡಬೇಕಿದೆ.

ಸುರೇಶ ಪಾಟೀಲ, ಬಸವರಾಜ ಹೊಸಮನಿ, ಮಲ್ಲಿಕಾರ್ಜುನ ಮಠದ, ಸಂಗಪ್ಪ ಹಡಪದ, ಪ್ರಯಾಣಿಕರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-19-806976247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.