ಬಾದಾಮಿ: ಹಂಸನೂರ-ತೆಗ್ಗಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಈಚೆಗೆ ಮೃದು ಹಾವೊಂದು ಪತ್ತೆಯಾಗಿದೆ ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಮಹೇಶ ಮರಿಯಣ್ಣವರ ತಿಳಿಸಿದ್ದಾರೆ.

ಭಾರತದಲ್ಲಿ ಮಾತ್ರ ಇಂತಹ ಹಾವು ಕಾಣಸಿಗುತ್ತದೆ. ಗೋಧಿ ಬಣ್ಣದ ವಿಷ ರಹಿತ ಹಾವಾಗಿದೆ. ಪ್ರಮುಖವಾಗಿ ಒಣ, ಕುರುಚಲು ಕಾಡು ಮತ್ತು ಹುಲ್ಲುಗಾವಲಿನಲ್ಲಿ ಜೀವಿಸುತ್ತದೆ. ಹಲ್ಲಿ, ಹಾವುರಾಣಿ ಮತ್ತು ಹುಳು ಹುಪ್ಪಟಿಯನ್ನು ತಿಂದು ಬದುಕುತ್ತದೆ ಎಂದು ತಿಳಿಸಿದ್ದಾರೆ.

ದೇಶದ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ರಾಜ್ಯಗಳಲ್ಲಿ ಮಾತ್ರ ಕಾಣುತ್ತಿವೆ. ಬಾದಾಮಿ ಬೆಟ್ಟದ ಪರಿಸದಲ್ಲಿ ಕಂಡಿದ್ದು ವಿಶೇಷವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-19-1165730506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.