ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾದಾಮಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ಶಿಕ್ಷಕರ ಭೇಟಿ

Published 17 ಮಾರ್ಚ್ 2024, 12:23 IST
Last Updated 17 ಮಾರ್ಚ್ 2024, 12:23 IST
ಅಕ್ಷರ ಗಾತ್ರ

ಬಾದಾಮಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸಿದ್ದು, ವಿದ್ಯಾರ್ಥಿನಿಯರ ಅಭ್ಯಾಸದ ಪ್ರಗತಿಗೆ ಪ್ರೇರಣೆ ನೀಡಲು ಶಾಲೆಯ ಶಿಕ್ಷಕ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪೋಷಕರಿಗೆ ಮತ್ತು ಮಕ್ಕಳಿಗೆ ತಿಳಿವಳಿಕೆ ನೀಡಿದರು.

ಇಲ್ಲಿನ ವೀರಪುಲಿಕೇಶಿ ವಿದ್ಯಾಸಂಸ್ಥೆಯ ಎಸ್.ಬಿ.ಸಿ. ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಸಿಬ್ಬಂದಿ ವಾರದಿಂದ ಗ್ರಾಮೀಣ ಪ್ರದೇಶ ಮತ್ತು ಪಟ್ಟಣದ ಅನೇಕ ಮನೆಗಳಿಗೆ ಭಾನುವಾರ ಭೇಟಿ ನೀಡಿದರು.

‘ಪರೀಕ್ಷೆ ಮುಗಿಯುವವರೆಗೆ ಹೆಣ್ಣುಮಕ್ಕಳಿಂದ ಹೆಚ್ಚು ಕೆಲಸ ಮಾಡಿಸದೇ ಅಭ್ಯಾಸ ಮಾಡುವಂತೆ ಹೇಳಿ. ಓದಲು ಮಕ್ಕಳನ್ನು ಬೆಳಿಗ್ಗೆ ಬೇಗ ಎಚ್ಚರಿಸಿ. ಮಕ್ಕಳು ಸಂಭ್ರಮದಿಂದ ಪರೀಕ್ಷೆಯನ್ನು ಬರೆಯಲಿ’ ಎಂದು ಶಿಕ್ಷಕರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT