ಬಾದಾಮಿ: ‘ಪಟ್ಟಣದ ಟಿಪ್ಪು ನಗರದಲ್ಲಿ ಅನೇಕ ತಿಂಗಳಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡು ಜನರಿಗೆ ತೊಂದರೆಯಾಗಿದೆ. ಪುರಸಭೆ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಬೇಕು’ ಎಂದು ಟಿಪ್ಪುನಗರ ನಿವಾಸಿ ಅಲ್ಲಾಭಕ್ಷ ಆಗ್ರಹಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಹಿಂಭಾಗ, ಅಂಬೇಡ್ಕರ್ ವೃತ್ತ, ವೆಂಕಟೇಶ್ವರ ದೇವಾಲಯ ಸಮೀಪ ಮತ್ತು ಟಿಪ್ಪುನಗರದ ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

‘ಪಟ್ಟಣದಲ್ಲಿ 12 ಶುದ್ಧ ನೀರಿನ ಘಟಕಗಳಿವೆ. ಇದರಲ್ಲಿ 10 ಘಟಕಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಘಟಕಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ಕೊಡಲಾಗಿದೆ. ಅವರು ಪುರಸಭೆಗೆ ಹಣ ಭರಿಸದ ಕಾರಣ ಬಂದ್ ಮಾಡಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಘಟಕಗಳನ್ನು ಆರಂಭಿಸಲಾಗುವುದ ’ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಎಂ. ಡಾಂಗೆ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-19-33060079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.