ಬಾದಾಮಿ : ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾ ಕೂಟದಲ್ಲಿ ಎಸ್.ಬಿ.ಸಿ. ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯರಾದ ಭಾವನಾ ಜಗದಾಳೆ (ತ್ರಿವಿಧ ಜಿಗಿತ ಪ್ರಥಮ), ನೀಲಮ್ಮ ಮೆನದಾಳಮಠ (1500 ಮೀ.ಓ.ದ್ವಿತೀಯ) ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಮುಖ್ಯ ಶಿಕ್ಷಕ ಪಿ.ಎ. ಹಿರೇಮಠ ತಿಳಿಸಿದ್ದಾರೆ.