ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಶತಕ ತಲುಪಿದ ಕೋವಿಡ್–19 ಸೋಂಕಿತರ ಸಂಖ್ಯೆ

Last Updated 13 ಜೂನ್ 2020, 15:37 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ಬಾಧಿತರ ಸಂಖ್ಯೆ ಶನಿವಾರ ಶತಕ ಬಾರಿಸಿದೆ. ಮುಧೋಳದ 34 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಅವರು ಮಹಾರಾಷ್ಟ್ರದಿಂದ ಮರಳಿದ್ದು, ಕ್ವಾರೆಂಟೈನ್ ಕೇಂದ್ರದಲ್ಲಿದ್ದರು. ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ ಸೋಂಕು ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕು ಬಾಧಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಅವರಲ್ಲಿ 88 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 11 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT